ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಹೇಗೆ ಅಂತೀರ.?
ಬೆಂಗಳೂರು: 'ಮುಡಾ' ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ, ಸಿಎಂ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 29ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೆ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಬೇಕಿದ್ದ ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ. ಹಾಗಾಗಿ ಸಧ್ಯಕ್ಕೆ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.