LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿದ್ದರಾಮಯ್ಯರನ್ನ ಲೋಕಾಯುಕ್ತ ವಿಚಾರಣೆಗೆ ಒಳಪಡಿಸಿ- ಸ್ನೇಹಮಯಿ ಕೃಷ್ಣ ಮನವಿ

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಒಳಪಡಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಇಂದು ಮನವಿ ಸಲ್ಲಿಸಿದ್ದಾರೆ.

ಮೈಸೂರಿನ ಲೋಕಾಯುಕ್ತ ಕಚೇರಿಗೆ ಸ್ನೇಹಮಹಿ ಕೃಷ್ಣ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ 10ರಂದು ವಾಟ್ಸಪ್ ಮೂಲಕ ಮನವಿ ಮಾಡಿದ್ದ ಸ್ನೇಹಮಯಿ ಕೃಷ್ಣ ಅವರು, ಇಂದು ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಕೆ ಮಾಡಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ಮುಚ್ಚಿಡುತ್ತಿದ್ದಾರೆ. ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಲೋಕಾಯುಕ್ತ ಕಚೇರಿಗೆ ಕೂಡಲೆ ಸಿಸಿಟಿವಿ ಅಳವಡಿಸಿ, ಕೆಪಿಸಿಸಿ ವಕ್ತಾರರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ಆರೋಪಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ಪಡೆದಾತರೆಲ್ಲ ಗ್ರಾಹಕರಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು..!ಉಡುಪಿ: ಸರಣಿ ಅಪಘಾತ - ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ..!ಮದುವೆಯಾದ 2 ದಿನಕ್ಕೆ ಮಗುವಿಗೆ ಜನ್ಮ ನೀಡಿದ ವಧು- ಆಗಿದ್ದೇನು?ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ಪಾಕ್‌ನಲ್ಲಿ ಆತ್ಮಾಹುತಿ ದಾಳಿ; 9 ಮಂದಿ ಸಾವು; 16 ಮಂದಿ ಗಾಯನಟಿ ರನ್ಯಾ ರಾವ್ ಫ್ಲಾಟ್ ಮೇಲೆ ಡಿಆರ್‌ಐ ಅಧಿಕಾರಿಗಳಿಂದ ದಾಳಿ; ಕೋಟಿ ಕೋಟಿ ಮೌಲ್ಯದ ಚಿನ್ನ ವಶಕ್ಕೆ'ರಾತ್ರಿ 7-8 ಗಂಟೆಯ ಮೇಲೆ ದಕ್ಷಿಣ ಕನ್ನಡ ಸ್ಥಬ್ಧ'- ಡಿಕೆಶಿ35 ಲಕ್ಷ ರೂ. ಸಂಬಳದ ಉದ್ಯೋಗ ಆಫರ್ ಬಿಟ್ಟು IPS ಆದ ಚಂದಕ್ ಕಥೆನೈಸರ್ಗಿಕ ಔಷಧಿ ನುಗ್ಗೆಕಾಯಿ – ಆರೋಗ್ಯಕ್ಕೆ ಏಳು ಮಹತ್ವದ ಪ್ರಯೋಜನಗಳು3 ಸಾವಿರ ಉದ್ಯೋಗಗಳ ಭರ್ತಿಗೆ ಕ್ರಮ, ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಒಂದು ಅವಕಾಶ.!