LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುಲಿದೆ'- ಯಡಿಯೂರಪ್ಪ

ಶಿವಮೊಗ್ಗ : ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಕೊವಿಡ್​ ಹಗರಣದ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ್ದು, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರ ಇದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದು ಹೇಳಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST