LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ'- ಗೋವಿಂದ ಕಾರಜೋಳ

ಹುಬ್ಬಳ್ಳಿ : ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು. ರಾಜ್ಯದಲ್ಲಿ ಸಂವಿಧಾನತ್ಮಕಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ತಿಳಿಸಿದ್ದಾರೆ.

ಜೆಪಿಸಿ ಅಧ್ಯಕ್ಷರು ಬಂದಾಗ ಒಂದು ಪ್ರೋಟೋಕಾಲ್ ಇರುತ್ತದೆ. ಇಲ್ಲಿ ಯಾವ ಪ್ರೋಟೋಕಾಲ್ ಇರಲಿಲ್ಲ. ಜೆಪಿಸಿ ಬಂದಾಗ ಎಸ್‌ಪಿ, ಡಿಸಿ ಎಲ್ಲರೂ ಬರಬೇಕು. ಅದನ್ನು ಬಿಟ್ಟು ಪ್ರೋಟೋಕಾಲ್ ಪಾಲನೆ ಮಾಡದೆ ಅಗೌರವ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಮುಳುಗಿದೆ. ರಾಜ್ಯ ಆರ್ಥಿಕ ದಿವಾಳಿಯಾಗಿದೆ. 25 ಸಾವಿರ ಕೋಟಿ ರೂ. ಎಸ್‌ಸಿ, ಎಸ್‌ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಹಗರಣದ ದುಡ್ಡು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇವತ್ತು ಉಪಚುನಾವಣೆಗೆ ಅದೇ ಹಣ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಡೂರಿನ ಜನ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!ಚಿತ್ರದುರ್ಗ : ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ.!ಒಳ ಮೀಸಲಾತಿ: ಛಲವಾದಿ ಜನಾಂಗದ ನಿಖರವಾದ ಸಂಖ್ಯೆ ಇಲ್ಲ.! ಹೆಚ್.ಸಿ.ನಿರಂಜನಮೂರ್ತಿ