LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಧು ಮೂಸೆವಾಲಾ ಹತ್ಯೆ ಪ್ರಕರಣ - ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯ ಬಂಧನ

ನವದೆಹಲಿ: ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌‌ಸ್ಟರ್‌‌ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಾಪಾರಿಯನ್ನು ಬಂಧಿಸಲಾಗಿದೆ.

ಧರ್ಮಂಜೋತ್ ಸಿಂಗ್ ಕಹ್ಲೋನ್ ಎಂಬ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದ್ದು, ಆತನನ್ನು ಭಾರತಕ್ಕೆ ಕರೆತರಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಈತ ಗ್ಯಾಂಗ್​ಸ್ಟರ್ ​​ಲಾರೆನ್ಸ್ ಬಿಷ್ಣೋಯ್ ಅವರಿಗೆ ತುಂಬಾ ನಿಕಟವಾಗಿದ್ದ ಎಂದು ಹೇಳಲಾಗಿದ್ದು, ಆತನ ಸೂಚನೆಯ ಮೇರೆಗೆ ಮೂಸೇವಾಲ ಅವರನ್ನು ಹತ್ಯೆ ಮಾಡಲಾಗಿತ್ತು.

ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಕಹ್ಲೋನ್, ಸಿಧು ಮುಸೆವಾಲಾ ಅವರನ್ನು ಕೊಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!