LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಧು ಮೂಸೆವಾಲ ಹತ್ಯೆ ಪ್ರಕರಣ - ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ನವದೆಹಲಿ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿ ವಿಕ್ರಮ್ ಬ್ರಾರ್‌ ಅನ್ನು ದುಬೈನಿಂದ ಬಂಧಿಸಲಾಗಿದೆ.

ಇನ್ನು ಆರೋಪಿ ವಿಕ್ರಮ್ ಬ್ರಾರ್ ನಟ ಸಲ್ಮಾನ್ ಖಾನ್‍ಗೆ ಸಹ ಬೆದರಿಕೆ ಒಡ್ಡಿದ್ದು, ಮೂಸೆವಾಲಾ ಹತ್ಯೆಯ ಪ್ರಮುಖ ಆರೋಪಿ ಎನ್ನಲಾಗಿದೆ.

ಪಂಜಾಬ್, ರಾಜಸ್ಥಾನ, ಹರಿಯಾಣ ಮತ್ತು ದೆಹಲಿ ಸೇರಿದಂತೆ ಹಲವು ರಾಜ್ಯಗಳ ಪೊಲೀಸರ ಮನವಿ ಮೇಲೆ ದರೋಡೆಕೋರ ವಿಕ್ರಮ್ ಬ್ರಾರ್ ವಿರುದ್ಧ 11 ಲುಕ್‍ಔಟ್ ನೋಟಿಸ್‍ಗಳನ್ನು ಹೊರಡಿಸಲಾಗಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾ