LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ?

ಬೆಂಗಳೂರು :ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್​ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್​ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದೆ ಎಂದು ಹೇಳಲಾಗಿದೆ. ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂಬುವುದಾಗಿ ಘೋಷಿಸಿದ್ದರು. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು ಕುಳಿತಿದ್ದರು. ಆದ್ರೆ, ಇದೀಗ​ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಳ್ಳು ಮಾಹಿತಿ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಯುವ ಕಾಂಗ್ರೆಸ್ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ3 ಅಡಿ 2 ಇಂಚು ಎತ್ತರದ ಆರತಿಡೋಗ್ರಾ ಐಎಎಸ್‌ ಅಧಿಕಾರಿಯಾದ ಕಥೆಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ..!!ಮುಟ್ಟಿನ ವೇಳೆ ನೀವು ತಲೆಸ್ನಾನ ಮಾಡ್ತೀರಾ? ಅಪಾಯವಾದೀತು ಎಚ್ಚರಶಿಕ್ಷಕರ ವರ್ಗಾವಣೆಗೆ ಇಲ್ಲಿದೆ ಮುಖ್ಯ ಮಾಹಿತಿ.!ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ .! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.!ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ ಇಷ್ಟು.!