LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ.!: ಬಿ.ಸಿ.ಪಾಟೀಲ

 

ಬೆಂಗಳೂರು: ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಏಕವ್ಯಕ್ತಿ ಹೆಸರಿನಲ್ಲಿರುವ ಟ್ರಸ್ಟ್ ರಚಿಸಿಕೊಂಡು ಸರ್ವಾಧಿಕಾರಿಯಂತೆ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿ- ದ್ದಾರೆ. ಮಠದ ಭಕ್ತರನ್ನು ಕುಡುಕರೆಂದು ನಿಂದಿಸಿರುವ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಭಕ್ತರು ನಿರ್ಧರಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀಮಠ ಪಾಲ್ಕುರಿಕೆ-ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠ' ಎಂಬ ಹೆಸರಿತ್ತು. ಆದರೆ, ಈಗಿನ ಪೀಠಾಧಿಪತಿಗಳಾಗಿರುವ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀಮದುಜ್ಜಯಿನಿ ಸದ್ಧರ್ಮ

60 ವರ್ಷಕ್ಕೆ ಶಿವಾಚಾರ್ಯ ಸ್ವಾಮೀಜಿಯವರು ಪೀಠ ತ್ಯಾಗ ಮಾಡಬೇಕಿತ್ತು. 78 ವರ್ಷಗಳಾಗಿ- ರುವ ಶಿವಮೂರ್ತಿ ಸ್ವಾಮೀಜಿ ಪೀಠ ತ್ಯಾಗ ಮಾಡದೇ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಮಠದ ಭಕ್ತರನ್ನು ಒಡೆದು ಎರಡು ಗುಂಪುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿಂಹಾಸನ ಶ್ರೀ ತರಳಬಾಳು ಜ ಗದ್ದು ರು ಬೃಹನ್ಮಠ ಎಂದು ಬದಲಿಸಿಕೊಂಡಿ- ದ್ದಾರೆ. 1990ರಲ್ಲಿ ಏಕಮಾತ್ರ ಟ್ರಸ್ಟಿಯ ಟ್ರಸ್ಟ್ ರಚಿಸಿಕೊಂಡು ಮಠದ ಆಸ್ತಿ ವರ್ಗಾವಣೆ ಮಾಡಿಕೊಂಡಿದ್ದಾರೆ.ಟ್ರಸ್ಟ್‌ನ ಬೈ-ಲಾವನ್ನು ಕಡೆಗಣಿಸಿ ಎಲ್ಲ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್