LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಗೆ ಹೈಕೋರ್ಟ್ ನೋಟಿಸ್ ಜಾರಿ

ನವದೆಹಲಿ: ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐ ಹಾಗೂ ಇ.ಡಿ ಗೆ ಶುಕ್ರವಾರ ನೋಟಿಸ್ ಜಾರಿ ಮಾಡಲಾಗಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿ ಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಏ. 30ರಂದು ಸಿಸೋಡಿಯಾ ಅವರಿಗೆ ಜಾಮೀನು ಮಂಜೂರು ಮಾಡಲು ವಿಚಾರಣಾ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಸೋಡಿಯಾ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸ್ವರ್ಣಕಾಂತ ಶರ್ಮಾ ಅವರ ಪೀಠ, ಸಿಬಿಐ ಹಾಗೂ ಇ.ಡಿಗೆ ನೋಟಿಸ್ ಜಾರಿ ಮಾಡಿತ್ತು. ಮೇ 8ರಂದು ಪ್ರಕರಣವನ್ನು ವಿಚಾರಣೆ ನಡೆಸುವಂತೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಮಾಜಿಕ ಬದ್ದತೆ ಬರಹಗಾರನಿಗೆ ಇರಬೇಕು: ಡಾ.ಬಂಜಗೆರೆ ಜಯಪ್ರಕಾಶ್.!ವಚನ:    ---ಅಕ್ಕಮ್ಮ.!ಕಲ್ಪನಾ ಮೃತಪಟ್ಟ ಐಬಿಯಲ್ಲಿ ಕಿಲ ಕಿಲ ನಗು, ಗೆಜ್ಜೆ ಸದ್ದು - ಆ ರಾತ್ರಿ ಭಯಾನಕ ಅನುಭವ ಬಿಚ್ಚಿಟ್ಟ ಮುಖ್ಯಮಂತ್ರಿ ಚಂದ್ರುHSRP ನಂಬರ್‌ ಪ್ಲೇಟ್‌ ಅಳವಡಿಕೆ ಡೆಡ್‌ಲೈನ್‌ ಇಂದಿಗೆ ಮುಕ್ತಾಯ…! ಮುಂದೆನು..?ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ..!'ಜನರ ಶಕ್ತಿ, ಉತ್ಸಾಹ ನಿಜಕ್ಕೂ ಸ್ಪೂರ್ತಿದಾಯಕ' : US ಚುನಾವಣಾ ಜಾಥಾದಲ್ಲಿ ಭಾಗಿಯಾಗಿ ಹರ್ಷ ವ್ಯಕ್ತಪಡಿಸಿದ ಡಿಕೆಶಿಸಿಎಂ ಹುದ್ದೆಗೆ ರಾಜಿನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್ಜೈಲಿನಲ್ಲಿ ದಾಳಿಗೆ ಪೊಲೀಸರ ಮಾಸ್ಟರ್ ಪ್ಲಾನ್ - ಜೈಲು ಅಧಿಕಾರಿಗೆ ಶಾಕ್, ಮೊಬೈಲ್ ಸಿಕ್ಕಿದ್ದು ಇದೆ ಕಾರಣಕ್ಕೆಕೇಸರಿ ಶಾಲು ಹಿಡಿದು ಸಿಎಂ ಬಳಿ ನುಗ್ಗಲು ಯತ್ನಿಸಿದ ಯುವಕ - ಗಣ್ಯರು ಆತಂಕಇಂದು 40,235 ಕಿ.ಮೀ‌. ವೇಗದಲ್ಲಿ ಭೂಮಿಯತ್ತ ಧಾವಿಸುತ್ತಿರುವ ಕ್ಷುದ್ರಗ್ರಹ: ನಾಸಾ ಮಾಹಿತಿ