LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆ

ನವದೆಹಲಿ: ಸುಕನ್ಯಾ ಸಮೃದ್ಧಿ ಸೇರಿದಂತೆ 2 ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು 2023-24ನೇ ಆರ್ಥಿಕ ವರ್ಷದ ಕೊನೆಯ ತ್ತೈಮಾಸಿಕದ ಅವಧಿಗೆ ಕೇಂದ್ರ ಸರ ಕಾರ ಪರಿಷ್ಕರಿಸಿದ್ದು, ಬಡ್ಡಿದರವನ್ನು ಹೆಚ್ಚಳಗೊಳಿಸಿದೆ.

ತ್ರೈಮಾಸಿಕದ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು 0.20% ತನಕ ಏರಿಸಲಾಗಿದೆ. ಸುಕನ್ಯಾ ಸಮೃದ್ಧಿ ಮತ್ತು 3 ವರ್ಷಗಳ ಅವಧಿಯ ಪೋಸ್ಟ್‌ ಆಫೀಸ್‌ ಬಡ್ಡಿ ದರಗಳನ್ನು ಏರಿಸಲಾಗಿದೆ.

ಹಣಕಾಸು ಸಚಿವಾಲಯವು 2023ರ ಡಿಸೆಂಬರ್‌ 29ರಂದು ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಉಳಿದಂತೆ ಎಲ್ಲ ಉಳಿತಾಯ ಯೋಜನೆಗಳ (ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌- ಪಿಪಿಎಫ್, ಕಿಸಾನ್‌ ವಿಕಾಸ್‌ ಪತ್ನ, ಸೀನಿಯರ್‌ ಸಿಟಿಜನ್‌ ಸೇವಿಂಗ್ಸ್‌ ಸೇರಿದಂತೆ) ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. .ಅದರ ಬಡ್ಡಿ ದರ 7.1% ರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆಮಾಲಿವಾಲ್ ಮೇಲೆ ಹಲ್ಲೆ ಕೇಸ್‌-ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ 5 ದಿನ ಕಸ್ಟಡಿಗೆಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್ವಾಹನ ಸವಾರರೇ ಗಮನಿಸ - ಜೂನ್ 1ರಿಂದ ಚಾಲನಾ ಪರವಾನಿಗೆ ನಿಯಮ ಬದಲಾವಣೆ'ದೇವರಾಜೇಗೌಡ ಮೋಸ್ಟ್ ಕ್ರಿಮಿನಲ್ ಮ್ಯಾನ್'- ಶಿವರಾಮೇಗೌಡಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!ಪ್ರಧಾನಿ ನರೇಂದ್ರ ಮೋದಿ ಹೊಸ ಬಯೋಪಿಕ್ ​: ಮೋದಿ ಪಾತ್ರದಲ್ಲಿ ಕಟ್ಟಪ್ಪ?ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರುಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ