LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುನೀತಾಗೆ ಡಾಕ್ಟರೇಟ್ ಪದವಿ

ಸುನೀತಾಗೆ ಡಾಕ್ಟರೇಟ್ ಪದವಿ

ದಾವಣಗೆರೆ:   ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸುನಿತಾ ಕೆ.ಬಿ ಇವರಿಗೆ  ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ  ಡಾಕ್ಟರೇಟ್ ಪದವಿ ನೀಡಿದೆ.

ಕರ್ನಾಟಕ ವಿಶ್ವವಿದ್ಯಾನಿಲಯದ  ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ  ಪ್ರಾಧ್ಯಾಪಕರಾದ ಡಾ. (ಶ್ರೀಮತಿ) ಎ .ಎನ್. ತಾಮ್ರಗುಂಡಿ, ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "Role of Lead Bank in Financial Inclusion - A Study of Davanagere District"   ಎಂಬ ಮಹಾ ಪ್ರಬಂಧಕ್ಕೆ  ಡಾಕ್ಟರೇಟ್ ಪದವಿ ನೀಡಲಾಗಿದೆ.

ಶ್ರೀಮತಿ ಸುನಿತಾ ಕೆ.ಬಿ. ಇವರು ದಿ. ಶ್ರೀ ಕೆ. ಬಸಪ್ಪ ದಿ. ಶ್ರೀಮತಿ ಕೆ .ಬಿ .ರತ್ನಮ್ಮ ಇವರ ಪುತ್ರಿ ಹಾಗೂ ದಾವಣಗೆರೆ ವಾಸಿ  ಶ್ರೀ ಕೆ.ಎಂ. ಜಯಪ್ಪ ರೈಲ್ವೆ ಇಲಾಖೆ ಇವರ ಪತ್ನಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!