LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಪ್ರೀಂ ಕೋರ್ಟಿಗೆ ಪ್ರಜ್ವಲ್ ರೇವಣ್ಣ ಅಪೀಲ್.!

 

ಬೆಂಗಳೂರು: 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೋಕಸಭಾ ಸದಸ್ಯತ್ವನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು.

ಈ ಆದೇಶದ ವಿರುದ್ಧ ಪ್ರಜ್ವಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರಜ್ವಲ್ ಅರ್ಜಿ ಶುಕ್ರವಾರ ಅಥವಾ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಈ ಹಿಂದೆ ಸದಸ್ಯತ್ವ ಅಮಾನತು ಆದೇಶಕ್ಕೆ ತಡೆ ನೀಡಬೇಕು ಎಂದು ಪ್ರಜ್ವಲ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರೂ ಅದು ವಜಾಗೊಂಡಿತ್ತು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳುಭಕ್ತರೆ ಎಚ್ಚರ: ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ವಂಚನೆ..!ಒಂದು ಕಪ್ಪು ದಾರದಲ್ಲಿ 9 ಗಂಟುಗಳನ್ನು ಕಟ್ಟಿ ಯಾವತ್ತು ಧರಿಸುವಿರೋ, ನೀವು ಬಯಸುವವರು ನಿಮ್ಮವರಾಗುತ್ತಾರೆಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!ತೆಹ್ರೀಕ್-ಇ-ಹುರಿಯತ್ ‘ಕಾನೂನುಬಾಹಿರ ಸಂಘಟನೆ’ಸರಕಾರ ಘೋಷಣೆ.!