LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಪ್ರೀಂ ಕೋರ್ಟ್‌ನಲ್ಲಿ ಇಂದು ರಾಹುಲ್ ಗಾಂಧಿ ಭವಿಷ್ಯ ನಿರ್ಧಾರ - ಕೋರ್ಟ್‌ನತ್ತ ಎಲ್ಲರ ಚಿತ್ತ

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​​ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್​ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್​ ಗಾಂಧಿ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜುಲೈ15ರಂದು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಸಹ ಮನವಿ ಮಾಡಿಕೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯು