LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಲಭವಾಗಿ ಮಾಡಿ ರುಚಿಕರ ಮಾವಿನ ಕಾಯಿ ಗೊಜ್ಜು

ರುಚಿಕರವಾದ ಮಾವಿನಕಾಯಿ ಗೊಜ್ಜು ಮಾಡಿಕೊಂಡು ಸವಿಯಿರಿ. ಇದನ್ನು ಮಾಡುವುದಕ್ಕೂ ಕಷ್ಟವಿಲ್ಲ. ಕಡಿಮೆ ಸಾಮಾಗ್ರಿಯಲ್ಲಿ ಮಾಡಿಬಿಡಬಹುದು. ಒಂದು ಪ್ಯಾನ್ ಗೆ 2 ಟೀ ಸ್ಪೂನ್ ಎಣ್ಣೆ ಹಾಕಿ ಅದು ಬಿಸಿಯಾಗುತ್ತಲೆ ¼ ಟೀ ಸ್ಪೂನ್ ಸಾಸಿವೆ ಹಾಕಿ, 5 ಕಾಳು ಮೆಂತೆ ಹಾಕಿ. ನಂತರ 5 ಎಸಳು ಕರಿಬೇವು, 1 ಒಣ ಮೆಣಸನ್ನು ಸೇರಿಸಿ. ನಂತರ ಒಂದು ಮಾವಿನಕಾಯಿಯನ್ನು ಚೆನ್ನಾಗಿ ತೊಳೆದು ಚಿಕ್ಕ ಚಿಕ್ಕ ಹೋಳುಗಳನ್ನಾಗಿ ಮಾಡಿಕೊಳ್ಳಿ. ಅದನ್ನು ಈ ಒಗ್ಗರಣೆಗೆ ಸೇರಿಸಿಕೊಂಡು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ¼ ಟಿ ಸ್ಪೂನ್ ಅರಿಶಿನ ಸೇರಿಸಿ ಚೆನ್ನಾಗಿ ಕೈಯಾಡಿಸಿ. ನಂತರ ¾ ಕಪ್ ನೀರು ಸ್ವಲ್ಪ ಉಪ್ಪು ಸೇರಿಸಿ ಒಂದು ಪ್ಲೇಟ್ ಮುಚ್ಚಿ ಬೇಯಲು ಬಿಡಿ. ನಂತರ ಇದಕ್ಕೆ 2 ಚಮಚದಷ್ಟು ಖಾರದ ಪುಡಿ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಆಮೇಲೆ 1 ಟೇಬಲ್ ಸ್ಪೂನ್ ನಷ್ಟು ಬೆಲ್ಲ ಸೇರಿಸಿ ಕುದಿಸಿ ಗ್ಯಾಸ್ ಆಫ್ ಮಾಡಿ. ಬಿಸಿ ಬಿಸಿ ಅನ್ನದ ಜತೆ ಇದನ್ನು ಸವಿಯಲು ರುಚಿಕರವಾಗಿರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ : ಸಿ.ಎಂ.ಸಿದ್ದರಾಮಯ್ಯಅನಾಥ ಯುವತಿಗೆ ಧಾರೆಯೆರೆದ ಉಡುಪಿ ಜಿಲ್ಲಾಧಿಕಾರಿ..!ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಬೆಳ್ಳಂ ಬೆಳಿಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ದಾಳಿಹಂಸರಾಜ್ ಭಾರದ್ವಾಜ್ ಮಾಡಿದ್ರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್ ಮಾಡಿದ್ರೆ ತಪ್ಪಾ - ಸುನಿಲ್ ಕುಮಾರ್ ಪ್ರಶ್ನೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸ್ಟಾರ್‌ ಕ್ರಿಕೆಟಿಗ ಶಿಖರ್‌ಧವನ್‌ ನಿವೃತ್ತಿ ಘೋಷಣೆಮಂಗಳೂರಿನಲ್ಲಿ ಭಯಾನಕ ಗ್ಯಾಂಗ್ ರೇಪ್: ಅನ್ಯಕೋಮಿನ ಮೂವರು ಯುವಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!ರುಚಿಕರವಾದ ಸೋರೆಕಾಯಿ ಪಾಯಸ ಮಾಡುವ ವಿಧಾನಕಿವಿ ಹಣ್ಣಿನ ವಿಶೇಷ ಗುಣಗಳು ನಮ್ಮ ಆರೋಗ್ಯಕ್ಕೆ ಹೇಗೆ ಸಹಾಯಕ ಗೊತ್ತೇ?ಮನೆಯಲ್ಲಿ ಪ್ರತಿಯೊಂದು ಸಣ್ಣ ಸಣ್ಣ ವಿಚಾರಕ್ಕೂ ಕೂಡ ಜಗಳ ಆಗುತ್ತಾ ಇದ್ದರೆ ಈ ರೀತಿಯ ಪರಿಹಾರ ಕ್ರಮವನ್ನ ಅನುಸರಿಸಿ.