LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೂರ್ಯಕಾಂತಿ ಬೆಳೆದ  ರೈತರ ಗಮನಕ್ಕೆ ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ

 

ಚಿತ್ರದುರ್ಗ: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ) ಸೂರ್ಯಕಾಂತಿಯನ್ನು ಖರೀದಿಸಲು, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.

ಹಿರಿಯೂರು ತಾಲ್ಲೂಕಿನ ಯರಬಳ್ಳಿ/ಐಮಂಗಲ, ಧರ್ಮಪುರ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಹಾಗೂ ಹಿರಿಯೂರು ಎ.ಪಿ.ಎಂ.ಸಿ, ಚಳ್ಳಕೆರೆ ತಾಲ್ಲೂಕಿನ ರಾಮಜೋಗಿಹಳ್ಳಿ, ದೇವರೆಡ್ಡಿಹಳ್ಳಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘ ಮತ್ತು ಚಳ್ಳಕೆರೆ ಎ.ಪಿ.ಎಂ.ಸಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮತಿ ಕಾರ್ಯದರ್ಶಿ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನ