LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ.​ 11ರಂದು ಬೆಂಗಳೂರಿನಲ್ಲಿ ಖಾಸಗಿ ವಾಹನಗಳು ಬಂದ್​ಗೆ ಕರೆ

ಬೆಂಗಳೂರು: ಕಾಂಗ್ರೆಸ್​ ಸರ್ಕಾರ ನೀಡಿದ ಐದು ಗ್ಯಾರೆಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ನೀಡಲಾಗಿದೆ. ಇದರಿಂದ ಖಾಸಗಿ ವಾಹನ ಸಂಘಗಳ ಒಕ್ಕೂಟದಿಂದ ಸೆಪ್ಟೆಂಬರ್​ 11 ರಂದು ಬೆಂಗಳೂರಿನಲ್ಲಿ ಬಂದ್​ಗೆ ಕರೆ ನೀಡಲಾಗಿದೆ.

ಬಂದ್ ಹಿನ್ನಲೆ ಇಂದು 32 ಒಕ್ಕೂಟಗಳ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಚಾಲಕರು ಬೆಂಗಳೂರು ಬಂದ್ ಪೋಸ್ಟರ್​ನ್ನು ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆಟೋ, ಟ್ಯಾಕ್ಸಿ ಹಾಗೂ ಕ್ಯಾಬ್​ಗಳಿಗೆ ಕಪ್ಪು ಬಾವುಟ ಕಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ, ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು,ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ ಸೇರಿದಂತೆ 7 ಬೇಡಿಕೆ ಮುಂದಿಟ್ಟು ಬಂದ್‌ಗೆ ಕರೆ ನೀಡಲಾಗಿದೆ.ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದಲೇ ಬಂದ್‌ ಶುರುವಾಗಲಿದೆ ಎಂದು ಒಕ್ಕೂಟ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ