ಸೆ. 2ಕ್ಕೆ ಶ್ರಾವಣ ಅಮವಾಸ್ಯೆ,ಸೋಮಾವತಿ ಅಮವಾಸ್ಯೆ: ಕಷ್ಟಗಳಿಂದ ಮುಕ್ತಿಗೆ ಈ ಪರಿಹಾರ ಒಳ್ಳೆಯದು
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಸೆಪ್ಟೆಂಬರ್ 2ಕ್ಕೆ ಶ್ರಾವಣ ಅಮವಾಸ್ಯೆ, ಅಲ್ಲದೆ ಅಮವಾಸ್ಯೆ ಸೋಮವಾರ ಬಂದಿರುವುದರಿಂದ ಸೋಮಾವತಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಶ್ರಾವಣ ಅಮವಾಸ್ಯೆ, ಸೋಮಾವತಿ ಅಮವಾಸ್ಯೆ ತುಂಬಾನೇ ವಿಶೇಷವಾಗಿದೆ
ಪಿತೃತರ್ಪಣ ನೀಡಲಾಗುವುದು ಈ ದಿನ ಪಿತೃತರ್ಪಣಕ್ಕೆ ತುಂಬಾನೇ ಒಳ್ಳೆಯದು ಎಂದು ಹೇಳಲಾಗುವುದು. ಪಿತೃತರ್ಪಣ ಮಾಡಿದರೆ ಗತಿಸಿದ ಹಿರಿಯರಿಗೆ ಮೋಕ್ಷ ಸಿಗುವುದು. ಮರಣವೊಂದಿದ ಹಿರಿಯರಿಗೆ ಮೋಕ್ಷ ಸಿಗದಿದ್ದರೆ ಮನೆಗೆ ಒಳಿತಾಗುವುದಿಲ್ಲ, ಇದರಿಂದ ತುಂಬಾನೇ ಕಷ್ಟ ಅನುಭವಿಸುತ್ತಾರೆ, ಏಳಿಗೆಯಾಗುವುದಿಲ್ಲ, ವೃತ್ತಿ ಬದುಕಿನಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಾರೆ ಎಂದು ಹೇಳಲಾಗುವುದು. ಪಿತೃದೋಷವಿದ್ದರೆ ಸಂತಾನ ಭಾಗ್ಯ ಆಗಲ್ಲ, ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆ ಹೀಗೆ ಹಲವು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಪಿತೃತರ್ಪಣ ನೀಡಿದರೆ ಮರಣವೊಂದಿದ ಅವರಿಗೆ ಮೋಕ್ಷ ಸಿಗುತ್ತೆ, ಇದರಿಂದ ನಮಗೂ ಒಳಿತಾಗುತ್ತದೆ ಎಂದು ನಂಬಲಾಗುವುದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಗತಿಸಿದ ಸಂತೃಪ್ತಿಗೊಳಿಸಲು ಏನು ಮಾಡಬೇಕು? ಈ ದಿನ ನದಿಯಲ್ಲಿ ಸ್ನಾನ ಮಾಡಿ ಅಥವಾ ಮನೆಯಲ್ಲಿ ಸ್ನಾನದ ಬಕೆಟ್ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಿ ನಂತರ ಸೂರ್ಯನಿಗೆ ಆರ್ಘ್ಯ ಅರ್ಪಿಸಿ, ಉಪವಾಸವಿದ್ದು ವಿವಿಧ ಭೋಜನಗಳನ್ನು ಮಾಡಿ ಆರ್ಘ್ಯ ಅರ್ಪಿಸಲಾಗುವುದು. ಇದರಿಂದ ಅವರು ಸಂತೃಪ್ತಿಯಿಂದ ನಮ್ಮನ್ನು ಹರಿಸುತ್ತಾರೆ ಎಂದು ನಂಬಲಾಗಿದೆ. ಶ್ರಾವಣ ಅಮವಾಸ್ಯೆಯಂದು ಪಿತೃದೋಷಕ್ಕೆ ಪರಿಹಾರ ಮಾತ್ರವಲ್ಲ ಸರ್ಪದೋಷಕ್ಕೂ ಪರಿಹಾರವಿದೆ
ಶ್ರಾವಣ ಅಮವಾಸ್ಯೆಯಂದು ಪಿತೃದೋಷಕ್ಕೆ ಮಾತ್ರವಲ್ಲ ಸರ್ಪದೋಷಕ್ಕೂ ಪರಿಹಾರವಿದೆ. ಈ ದಿನ ಶಿವನಿಗೆ ಬಿಲ್ವೆಪತ್ರೆ ಎಲೆಯ ಜೊತೆಗೆ ಬೆಳ್ಳಿಯ ನಾಗರವನ್ನು ಶಿವನಿಗೆ ಅರ್ಪಿಸಿ ಪೂಜೆ ಸಲ್ಲಿಸುವುದರಿಂದ ಸರ್ಪದೋಷ ನಿವಾರಣೆಯಾಗುವುದು
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.