LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ.2 ಮತ್ತು 3 ಗೌರಸಮುದ್ರ ಮಾರಮ್ಮನ ಜಾತ್ರೆ: ಪ್ರಾಣಿ ಬಲಿ ನಿಷೇಧ

 

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಗೌರಸಮುದ್ರ ಮಾರಮ್ಮ ದೇವಿ ಜಾತ್ರ ಮಹೋತ್ಸವ ನಡೆಯಲಿದೆ. ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾಧಿಗಳು ಆಗಮಿಸಲಿದ್ದಾರೆ. 

ಈ ಜಾತ್ರೆಗೆ ಬರುವ ಭಕ್ರಾಧಿಗಳು ಯಾವುದೇ ರೀತಿಯ ಪ್ರಾಣಿ ಬಲಿಯನ್ನು ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದು ಎಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿ ಬಲಿ, ಅಕ್ರಮ ಮದ್ಯ ಮಾರಾಟ, ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು  ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ