LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆ.24ಕ್ಕೆ ಹಸೆಮಣೆ ಏರಲು ಸಜ್ಜಾದ ಪರಿಣಿತಿ ಚೋಪ್ರಾ-ರಾಘವ್ ಜೋಡಿ

ಮುಂಬೈ:ಬಾಲಿವುಡ್ ಬೆಡಗಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಇದೇ ಸೆ.24ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಬಳಿಕ ಆರತಕ್ಷತೆ ಕಾಯಕ್ರಮ ಇರಲಿದ್ದು, ಮದುವೆ ಆರತಕ್ಷತೆಯ ಕಾರ್ಡ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

ರಾಘವ್- ಪರಿಣಿತಿ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಮದುವೆಯಲ್ಲಿ ಭಾಗಿಯಾಗಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ. ಪರಿಣಿತಿ, ಸಹೋದರಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಾಸ್ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಆರೋಪಿಗಳ ಬಂಧನಚಿನ್ನಾಭರಣದ ಬೆಲೆ ದಿಢೀರ್‌ ಇಳಿಕೆ.!ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?