LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೈನಿಕರು ಮತ್ತು ಮಾಜಿ ಸೈನಿಕರಿಗೆ ಉದ್ಯೋಗ ನೇಮಕಾತಿಗಾಗಿ ಆನ್‌ಲೈನ್ ತರಬೇತಿ

 

ಚಿತ್ರದುರ್ಗ: ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್  (AWPO) ಮತ್ತು ದಿ ಮಾವೆನ್ ಕೊಹಾರ್ಟ್  (The Maven Cohort) ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ  (JCO )  ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನವೃತ್ತಿ ಅಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ಪರಿಚಯಿಸುತ್ತಿದೆ.

ನವೆಂಬರ್ 6 ರಿಂದ ತರಬೇತಿ ಆರಂಭಗೊಳ್ಳಲಿದ್ದು,ಆಸಕ್ತರು AWPO     ಜಾಲತಾಣ  https://me-qr.com/ZloLV2HS     ನಲ್ಲಿ ನೊಂದಾಯಿಸಿಕಳ್ಳುವುದರ ಮೂಲಕ ತರಬೇತಿಯ ಸುವರ್ಣಾವಕಾಶವನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್  AWPO   ನ ಜಾಲತಾಣವನ್ನು ಸಂಪರ್ಕಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಆರ್.ಸಿ.ಹಿರೇಮಠ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್