LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೌದಿ ಅರೇಬಿಯಾದಲ್ಲಿ ಪ್ಯಾಲೆಸ್ತೀನ್‌ಗಾಗಿ ಪ್ರಾರ್ಥನೆ ನಿಷೇಧ..!

ಗಾಝಾದಲ್ಲಿ ಇಸ್ರೇಲ್ ದಾಳಿ ಮುಂದುವರಿದಿರುವಾಗಲೇ ಮಸೀದಿಯ ಇಮಾಮ್ ಗಳಿಗೆ ಸೌದಿ ಅರೇಬಿಯಾ ಸರ್ಕಾರವು ಕಟ್ಟುನಿಟ್ಟಿನ ಸೂಚನೆಯೊಂದನ್ನು ನೀಡಿದೆ. ಮಸೀದಿಯಲ್ಲಿ ಪ್ಯಾಲೆಸ್ತೀನ್ಗಾಗಿ ಪ್ರಾರ್ಥನೆ ನಿಷೇಧಿಸಲಾಗಿದೆ.

ಹೌದು. ಇಮಾಮ್ಗಳು ಪ್ಯಾಲೆಸ್ತೀನ್ಗಾಗಿ ಪ್ರಾರ್ಥಿಸುವುದು ಅಥವಾ ಸೌದಿ ಮಸೀದಿಗಳಲ್ಲಿನ ಧರ್ಮೋಪದೇಶಗಳಲ್ಲಿ ಪ್ಯಾಲೆಸ್ತೀನ್ ಬಗ್ಗೆ ಉಲ್ಲೇಖಿಸುವುದನ್ನು ನಿಷೇಧ ಎಂದು ಸೌದಿ ಅರೇಬಿಯಾ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಹೇಳಿದ್ದಾರೆ. ಜೊತೆಗೆ ವೈಯಕ್ತಿಕವಾಗಿ ಫೆಲೆಸ್ತೀನ್ ಸಮಸ್ಯೆಯ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಕ್ಕಾ ಮತ್ತು ಮದೀನಾದಲ್ಲಿ, ಹಜ್ನಲ್ಲಿ 'ರಾಜಕೀಯ ಘೋಷಣೆಗಳಿಗೆ' ಅವಕಾಶವಿಲ್ಲ ಎಂದು ಸೌದಿ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿ