LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ ಮುಂದೆ ಆಗಿದೇ ಬೇರೆ.!?

 

ಬೆಂಗಳೂರು; ಮಹಿಳೆಯೊಬ್ಬಳು ತನ್ನ ಸ್ನೇಹಿತನ ಮೇಲೆ ನಂಬಿಕೆಯಿಟ್ಟು ಮೊಬೈಲ್‌ ಕೊಟ್ಟಿದ್ದಕ್ಕೆ, ಆಕೆಯ ಮೊಬೈಲ್‌ನಿಂದಲೇ ಬೆತ್ತಲೆ ವೀಡಿಯೋ ರೆಕಾರ್ಡ್ ಮಾಡಿ, ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನ ಆ‌ರ್.ಆ‌ರ್ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಸಂಜಯ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಸಂಜಯ್‌ ಆಕೆಗೆ ಗೊತ್ತಾಗದಂತೆ ಮೊಬೈಲ್‌ ನಲ್ಲಿ ಆ್ಯಪ್‌ವೊಂದನ್ನ ಡೌನ್‌ಲೋಡ್ ಮಾಡಿಟ್ಟಿದ್ದ. ಅದನ್ನ ತನ್ನ ಮೊಬೈಲ್ ನಿಂದ ಆಪರೇಟ್ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!ವಚನ: --ತೋಂಟದ ಸಿದ್ಧಲಿಂಗ ಶಿವಯೋಗಿಗಳು .!ಬಾಂಗ್ಲಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತಮೊಸರು ಕುಡಿಕೆ ಅಭ್ಯಾಸದ ವೇಳೆ ಬಾಲಕ ಸಾವುಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!