LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸ್ಮಶಾನದ ಗೋಡೆ ಕುಸಿತ- ಬಾಲಕಿ ಸೇರಿ ನಾಲ್ವರು ಮೃತ್ಯು

ಹರಿಯಾಣ :ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿ ನಾಲ್ವರು ಮೃತಪಟ್ಟ ಘಟನೆ ಗುರುಗ್ರಾಮದ ಅರ್ಜುನ್ ನಗರದಲ್ಲಿ ನಡೆದಿದೆ.

ಅರ್ಜುನ್ ನಗರಕ್ಕೆ ಎದುರಾಗಿರುವ ಗೋಡೆ ಕುಸಿದು ನಾಲ್ವರು ವ್ಯಕ್ತಿಗಳು ಮತ್ತು ಇಬ್ಬರು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಘಟನೆ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ರಕ್ಷಣಾ ಕಾರ್ಯಾಚರಣೆಯ ನಡೆಸಿದರು ಬಾಲಕಿ ಮತ್ತು ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು 11 ವರ್ಷದ ತಾನ್ಯಾ, 70 ವರ್ಷದ ದೇವಿ ದಯಾಳ್, 54 ವರ್ಷದ ಮನೋಜ್ ಗಾ ಬಾ ಮತ್ತು 52 ವರ್ಷದ ಕೃಷ್ಣಕುಮಾರ್ ಎಂದು ಗುರುತಿಸಲಾಗಿದೆ. ದೀಪಾ ಪ್ರಧಾನ್ ಎಂಬವರು ಗಾಯಗೊಂಡಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈ ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಎಲ್ಲಾ ಅಗತ್ಯ ಕಾನೂನು ಕ್ರಮ ಅನುಸರಿಸಲಾಗಿದೆ ಎಂದು ಪೊಲೀಸ್ ತಂಡವು ತಿಳಿಸಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂಗೆ ಮುಡಾ ಸಂಕಷ್ಟ : ಲಾಯರ್‌ ರಾಘವನ್ ಮಂಡಿಸಿದ್ದ ವಾದದಲ್ಲಿದೆ ಸಾಕ್ಷಿಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಪ್ರತಿ ತಿಂಗಳು 3000 ಸಿಗುವ ಕೇಂದ್ರದ ಈ ಹೊಸ ಯೋಜನೆ..! ಯಾರು ಈ ಯೋಜನೆಗೆ ಅರ್ಹರು ? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿಬಿಹಾರದಲ್ಲಿ ಆರ್ಕೆಸ್ಟ್ರಾ ಪ್ರದರ್ಶನದ ವೇಳೆ ಛಾವಣಿ ಕುಸಿದು ಹಲವರಿಗೆ ಗಾಯಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಮುಗಿದಿದೆ - ಕಮಿಷನರ್ ದಯಾನಂದ್ಯೂಟ್ಯೂಬ್ ಸಹಾಯದಿಂದಲೇ UPSC ಪಾಸ್ ಮಾಡಿದ ಆಕಾಂಕ್ಷಾ ಆನಂದ್ ಯಶೋಗಾಥೆದರ್ಶನ್ & ಗ್ಯಾಂಗ್ ವಿರುದ್ಧ 4,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ - ಪವಿತ್ರಾ ಗೌಡ A1 ಆರೋಪಿಬೆಂಗಳೂರು: ದರ್ಶನ್ ಗ್ಯಾಂಗ್ ವಿರುದ್ಧ ಸಲ್ಲಿಕೆಯಾಗಿರೋ ಚಾರ್ಜ್‌ಶೀಟ್ ಅಂಶಗಳುಮುಡಾ ಹಗರಣ ಒಪ್ಪಿಕೊಂಡ ಸರಕಾರ - ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ