LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿದೆ 168 ಹುದ್ದೆಗಳು: ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

ಹಟ್ಟಿ ಚಿನ್ನದ ಗಣಿ ಕಂಪೆನಿಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3. ಆಯ್ಕೆಯಾದವರಿಗೆ 20,920 ರೂ. - 48,020 ರೂ. ಮಾಸಿಕ ವೇತನ ಸಿಗಲಿದೆ. ಹೆಚ್ಚಿನ ಮಾಹಿತಿಗಾಗಿ https://huttigoldkarnataka.co.in/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-:   -ಬಸವಣ್ಣ'ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ. 19ರಂದು ವಿಧಾನಸೌಧದ ಬಳಿ ಪ್ರತಿಭಟನೆ'- ಆರ್.ಅಶೋಕ್‌ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ - ಶರಿಯಾ ಕಾನೂನೇ ನಮಗೆ ಅಂತಿಮ: ಮುಸ್ಲಿಂ ಕಾನೂನು ಮಂಡಳಿರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 50 ಸಾವಿರ ಸಾಲ- 25 ಸಾವಿರ ಮರುಪಾವತಿ ಮಾಡಿದರ ಸಾಕು.! 25 ಸಾವಿರ ಫ್ರೀಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ - ಆರೋಪಿಗಾಗಿ 40 ಜನರ ತಂಡ ರಚನೆಬುಧವಾರ ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯದಿನಕ್ಕೆ ಕೇವಲ 7 ರೂಪಾಯಿ ಹೂಡಿಕೆ ಮಾಡಿದರೆ ಸಾಕು, ಪ್ರತಿ ತಿಂಗಳು ಸಿಗುತ್ತದೆ ₹5000..! ಕೇಂದ್ರ ಸರ್ಕಾರದ ಯೋಜನೆ.... ಇಂದೇ ಇದರ ಸದುಪಯೋಗ ಪಡಿಸಿಕೊಳ್ಳಿಕೋಲ್ಕತ್ತಾ ವೈದ್ಯೆ ಪ್ರಕರಣ- 'ನಕಲಿ ಸುದ್ದಿ' ಕುರಿತು ಬಿಜೆಪಿ ನಾಯಕ, ಇಬ್ಬರು ವೈದ್ಯರಿಗೆ ಸಮನ್ಸ್ಬೆಂಗಳೂರಲ್ಲಿ ಝಿಕಾ ಆತಂಕ- 7 ಕೇಸ್ ಪತ್ತೆಈ ಸಂಜೆ ಸಮಯದಲ್ಲಿ ಈ ಎರಡು ಮನೆಗೆ ಬರುವುದೇ ಇಲ್ಲ.!