LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹತ್ತನೇ ತರಗತಿ 6 ವಿದ್ಯಾರ್ಥಿಗಳು ನಿಗೂಢ ನಾಪತ್ತೆ..!

ಚಿತ್ರದುರ್ಗ : ಹೊಳಲ್ಕೆರೆ ಪಟ್ಟಣದ ಶಾಲೆಯೊಂದರಲ್ಲಿ 6 ಮಂದಿ SSLC ವಿದ್ಯಾರ್ಥಿಗಳು ನಾಪತ್ತೆ‌ಯಾಗಿರುವ ಘಟನೆ ನಡೆದಿದೆ. ಪಟ್ಟಣದ ಡ್ರೀಮ್ ವರ್ಲ್ಡ್ ಇಂಟರ್ ನ್ಯಾಶನಲ್ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದಾರೆ.

ಬುಧವಾರ ಬೆಳಗಿನ ಬೆಳಗಿನ ಜಾವ 5 ಗಂಟೆ ಸುಮಾರಿಗೆ ನಿಗೂಢವಾಗಿ ಬಾಲಕರು ನಾಪತ್ತೆಯಾಗಿದ್ದಾರೆ. ಪಾಡಿಗಟ್ಟೆ ಗ್ರಾಮದ ಯಶಸ್, ಟಿ.ಎಮ್ಮಿಗನೂರು ಗ್ರಾಮದ ಶ್ರೇಯಸ್, ಹಾಲೇನಹಳ್ಳಿ ಗ್ರಾಮದ ತರುಣ್, ರಾಮಗಿರಿ ಗ್ರಾಮದ ಸಿದ್ದಾರ್ಥ್, ಕಸವನಹಳ್ಳಿ ಗ್ರಾಮದ ಮನು, ನಂದನಹೊಸೂರು ಗ್ರಾಮದ ಧನುಷ್ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಪಟ್ಟಣದ ವಸತಿ ಶಾಲೆಯಲ್ಲಿ ಹತ್ತನೆ ಕ್ಲಾಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು. ರೈಲಿನ ಮೂಲಕ ಪ್ರಯಾಣ ಮಾಡಿರುವ ಶಂಕೆ ಕೂಡಾ ಪೊಲೀಸರು ವ್ಯಕ್ತಪಡಿಸಿದ್ದು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿ ಹಲವು ಕಡೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇನ್ನೂ ಬಾಲಕರ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು, ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ