LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹತ್ತಿ ಬೆಳೆದ ರೈತರಿಗೆ ಮುಖ್ಯ ಮಾಹಿತಿ ಆಗಸ್ಟ್ 6 ರಿಂದ ಹತ್ತಿ ಮಾರಾಟ ಬಂದ್.!

 

ಚಿತ್ರದುರ್ಗಹತ್ತಿ ಖರೀದಿದಾರು ತಾವು ಖರೀದಿಸಿದ ಹತ್ತಿಯ ಪೇಮೆಂಟ್ ಸರಿಯಾದ ಸಮಯಕ್ಕೆ ನೀಡದೆ ಇರುವುದರಿಂದ, ಹತ್ತಿ ದಲ್ಲಾಲರು ರೈತರಿಗೆ ಪೇಮೆಂಟ್ ಮಾಡಲು ಕಷ್ಟವಾಗುತ್ತಿದೆ.

ಈ ಹಿನ್ನಲೆಯಲ್ಲಿ ಆಗಸ್ಟ್ 6 ರಿಂದ ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಹತ್ತಿ ಮಾರ್ಕೆಟ್ ನಡೆಸದಿರಲು ಮಾರುಕಟ್ಟೆ ದಲ್ಲಾಲರ ಸಂಘ ತೀರ್ಮಾನಿಸಿದೆ.

ಆದ್ದರಿಂದ ರೈತರು ಆಗಸ್ಟ್ 6 ರಿಂದ ತಾವು ಬೆಳದ ಹತ್ತಿಯನ್ನು ಮಾರುಕಟ್ಟೆ ತರದಿರುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ನಾನು ಹೈದರಾಬಾದ್​ನವಳು’ : ಹೆಮ್ಮೆಯಿಂದ ಹೇಳಿದ ರಶ್ಮಿಕಾ…!ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!