LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಕೆ

ಬಳ್ಳಾರಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಟಿವಿ ಭಾಗ್ಯ ಸಿಕ್ಕಿದೆ.ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ. ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಕೆ ಮಾಡಿದ್ದಾರೆ.

ಕೊನೆಗೂ ದರ್ಶನ್ ಸೆಲ್‌ಗೆ ಟಿವಿ ಬಂದಿದೆ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಟಿವಿಗಾಗಿ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ನಂತರ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ.

ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿ ಇದ್ದ ಹಿನ್ನೆಲೆ ಈವರೆಗೂ ನೀಡಿರಲಿಲ್ಲ. ಇಂದು ದರ್ಶನ್ ಇರುವ ಸೆಲ್‌ಗೆ ಟಿವಿ ನೀಡಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು