LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಮಾಸ್ ಮುಖ್ಯಸ್ಥ ಹನಿಯೆಹ್‌ನನ್ನು ಕೊಲ್ಲಲು ಮೊದಲೇ ಪ್ಲ್ಯಾನ್ ಆಗಿತ್ತು

ಹಮಾಸ್ ಮುಖ್ಯಸ್ಥ ಹನಿಯೆಹ್‌ನನ್ನು ಕೊಲೆ ಮಾಡಲು ಮೊದಲೇ ಪ್ಲ್ಯಾನ್ ಆಗಿತ್ತು. ಇದಕ್ಕಾಗಿ ಇರಾನ್ ಏಜೆಂಟ್‌ಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಪೂರ್ವಸಿದ್ಧತೆಯಾಗಿ ಮೂರು ಕೊಠಡಿಗಳಲ್ಲಿ ಬಾಂಬ್ ಇರಿಸಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.

ಟೆಹ್ರಾನ್‌ನ ಕಟ್ಟಡವೊಂದರಲ್ಲಿ ನೆಲೆಸಿದ್ದ ಹಮಾಸ್ ಮುಖ್ಯಸ್ಥ ಹನಿಯೆಹ್‌ನನ್ನು ಹತ್ಯೆ ಮಾಡಲು ಮತ್ತು ಕಟ್ಟಡವನ್ನು ಸ್ಫೋಟಿಸಲು ಇಸ್ರೇಲ್‌ನ ಗುಪ್ತಚರ ಇಲಾಖೆಯ ಮುಖ್ಯಸ್ಥರೊಬ್ಬರು ಇರಾನ್ ಏಜೆಂಟ್‌ಗಳನ್ನು ಕರೆಸಿಕೊಂಡಿದ್ದರು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅತಿಥಿಗೃಹದ ಮೂರು ಪ್ರತ್ಯೇಕ ಕೊಠಡಿಗಳಲ್ಲಿ ಸ್ಫೋಟಕ ಸಾಧನಗಳನ್ನು ಪೂರ್ವಯೋಜನೆ ಮಾಡಿಕೊಂಡೇ ಕಟ್ಟಡದ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆ