LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹರಿಯಾಣ ಸಿಎಂ ಸೈನಿಗೆ ಕೊ*ಲೆ ಬೆದರಿಕೆ - ಆರೋಪಿ ಬಂಧನ

ಚಂಡೀಗಢ :ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊ*ಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಅಜ್ಮೀರ್ ಎಂದು ಗುರುತಿಸಲಾಗಿದ್ದು, ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದವನು ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮತ ಎಣಿಕೆ ದಿನವಾದ ಅಕ್ಟೋಬರ್ 8 ರಂದು ಅಜ್ಮೀರ್ ವಾಟ್ಸಾಪ್ ಗುಂಪಿನಲ್ಲಿ ಕೊ*ಲೆ ಬೆದರಿಕೆ ಹಾಕಿದ್ದಾನೆ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.

ವಿಷಯವು ಪೊಲೀಸರ ಗಮನಕ್ಕೆ ಬಂದ ತಕ್ಷಣ, ಎಫ್ಐಆರ್ ದಾಖಲಿಸಲಾಗಿದೆ, ಮತ್ತು ಅಜ್ಮೀರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ತಿಳಿಸಿವೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕ್‌ ಪರ ಬೇಹುಗಾರಿಕೆ ಕೇಸ್‌: ಜ್ಯೋತಿ ಮಲ್ಹೊತ್ರಾಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ ವಿಸ್ತರಣೆವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!SBI ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಭರ್ತಿಗೆ ಪದವೀಧರ ಅಭ್ಯರ್ಥಿಗಳಿಂದ ಆಹ್ವಾನಕೋಮು, ದ್ವೇಷ ಭಾಷಣ ಕೇಸ್ : ಶಾಸಕ ಹರೀಶ್ ಪೂಂಜಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ನೇಮಕ; ಸಾಮಾಜಿಕ ಜಾಲತಾಣದಲ್ಲಿ ಟೀಕೆ'ಭಾರತದ ನ್ಯಾಯಯುತವಾದ ನೀರಿನ ಪಾಲನ್ನು ಪಾಕ್ ಪಡೆಯುವುದಿಲ್ಲ'- ಮೋದಿಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮಿಂಚಿದ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ'ರನ್ಯಾಗೆ ಪರಮೇಶ್ವರ್‌ 15- 20 ಲಕ್ಷ ರೂ. ನೀಡಿದ್ದಾರಂತೆ'- ಡಿಕೆಶಿಕನ್ನಡವನ್ನೇ ಮಾತಾಡಲ್ಲ ಎಂದ ಎಸ್‌ಬಿಐ ಮಹಿಳಾ ಮ್ಯಾನೇಜರ್‌: ಕನ್ನಡಿಗರ ಆಕ್ರೋಶ  ಬೆನ್ನಲ್ಲೇ ವರ್ಗಾವಣೆ ಬಾತ್‌ರೂಂಗೆ ತೆರಳಿದ್ದ ವೇಳೆ ಯುವತಿ ಕುಸಿದು ಬಿದ್ದು ಸಾವು