LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಳಿತಪ್ಪಿದ ಅಗರ್ತಲಾ-ಎಲ್‌ಟಿಟಿ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು


ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು ಇಂದು (ಅಕ್ಟೋಬರ್‌ 17) ಹಳಿತಪ್ಪಿವೆ. ಈ ಬಗ್ಗೆ ಈಶಾನ್ಯ ಫ್ರಾಂಟಿಯರ್ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇಂದು (ಅಕ್ಟೋಬರ್‌ 17) ಮಧ್ಯಾಹ್ನ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದೆ. ಇದಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಹಳಿತಪ್ಪಿದ ಬೋಗಿಗಳಲ್ಲಿ ಪವರ್ ಕಾರ್ ಮತ್ತು ರೈಲಿನ ಎಂಜಿನ್ ಕೂಡ ಸೇರಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.







ರಕ್ಷಣಾ ಕಾರ್ಯಾಚರಣೆ ಮತ್ತು ರೈಲು ಸೇವೆ ಮರುಸ್ಥಾಪನೆ ಕಾರ್ಯದ ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳೊಂದಿಗೆ ಅಪಘಾತ ಪರಿಹಾರ ವೈದ್ಯಕೀಯ ರೈಲು ಈಗಾಗಲೇ ಲುಮ್ಡಿಂಗ್‌ನಿಂದ ಸ್ಥಳಕ್ಕೆ ತೆರಳಿದೆ. ಲುಮ್ಡಿಂಗ್-ಬದರ್‌ಪುರ್ ಸಿಂಗಲ್ ಲೈನ್ ಬೆಟ್ಟದ ವಿಭಾಗದಲ್ಲಿ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ಅರೆಸ್ಟ್ಗೋಲ್ಡ್ ಸ್ಮಗ್ಲಿಂಗ್ ಕೇಸ್‌: 'ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ'- ಸುರೇಶ್ ಬಾಬುIncrease Cibil Score: ನಿಮ್ಮ CIBIL ಸ್ಕೋರ್‌ 750ಕ್ಕೆ ಹೆಚ್ಚಿಸಲು 5 ಪ್ರಮುಖ ಸಲಹೆಗಳುಮಂಗಳೂರು : ಪತ್ನಿಗೆ ವಿಷ ಪದಾರ್ಥ ನೀಡಿ ಕೊಲೆ ಪ್ರಕರಣ- ಆರೋಪಿ ಪತಿಗೆ ಜೀವಾವಧಿ ಶಿಕ್ಷೆಹೆತ್ತವರನ್ನು ನಿರ್ಲಕ್ಷಿಸಿದರೆ ಆಸ್ತಿ ರದ್ದು: ಸರ್ಕಾರದ ಹೊಸ ಕಾನೂನು ಜಾರಿಮುಂದಿನ ಐದು ವರ್ಷವೂ ನಾನೇ ಸಿಎಂ : ಸಿದ್ದರಾಮಯ್ಯಲಾಂಚ್ ಪ್ಯಾಡ್ ಸಮಸ್ಯೆ: ಸುನಿತಾ, ಬುಚ್ ಭೂಮಿಗೆ ಬರಲು ವಿಳಂಬರೈಲುಗಳಲ್ಲಿ ಮೆನು, ಬೆಲೆಯ ಪಟ್ಟಿ ಕಡ್ಡಾಯ- ರೈಲ್ವೆ ಸಚಿವರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ – 2025-26ಉತ್ತರ ಪ್ರದೇಶ : ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಕೆ, ಬಿಗಿ ಭದ್ರತೆ