LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿ: ಅವಧಿ ವಿಸ್ತರಣೆ

 

ಚಿತ್ರದುರ್ಗ:2024-25ನೇ ಸಾಲಿಗೆ ಮರುವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬಹುವಾರ್ಷಿಕ  ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳ ಬೆಳೆವಿಮೆ ನೊಂದಣಿ ಅವಧಿಯನ್ನು ಇದೇ ಆಗಸ್ಟ್ 16 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST