LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀ

ಹಾವೇರಿ: ಭಾರತದಲ್ಲಿರುವ ಪ್ರತಿಯೊಬ್ಬರೂ ಹಿಂದೂಗಳು ಭಾರತದಲ್ಲಿರುವ ಮುಸ್ಲಿಮರೂ ಹಿಂದೂಗಳೇ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಹಿಂದೂ ಅಂದರೆ ಸತ್ಯ ಹಾಗೂ ಸನಾತನ ಎಂದು ತಿಳಿಸಿದರು. ಬೇರೆ ಬೇರೆ ಧರ್ಮಗಳು ಉತ್ಪತ್ತಿ ಆಗುವ ಮುನ್ನ ಇದ್ದದ್ದೇ ಹಿಂದೂ ಧರ್ಮ ಅಖಂಡ ಭಾರತ ಇದು ಮುಸ್ಲಿಂ ಆಚರಣೆ ಯಾವ ರೀತಿ ಇವೆ? ಸನಾತನ ಧರ್ಮ ಹಿಂದೂವಿನ ಭಾಗ. ಆರ್ಯರೂ ಹಿಂದೂ ಭಾಗವೇ ಆಗಿದ್ದಾರೆ.

ಹಿಂದೂ ಎಂಬುದಕ್ಕೆ ಗಡಿ ಇಲ್ಲ ಎಂದು ಸ್ವಾಮೀಜಿ ತಿಳಿಸಿದರು. ಜಗತ್ತಿನ ಸಿದ್ಧಾಂತ ತತ್ವಗಳಿಗೆ ಮೂಲ ಹಿಂದೂ. ಶ್ರೀಲಂಕಾ ಅಪಘಾನಿಸ್ತಾನೀಯರ ಮೂಲ ಹಿಂದೂ. ದಯೆಯ ಬಗ್ಗೆಯೇ ಸಾಕ್ರೆಟಿಸ್, ತುಕಾರಾಮ್, ನಾಮದೇವ್, ಶಂಕರರು, ಬಸವಣ್ಣ, ಎಲ್ಲರೂ ಇದನ್ನ ಹೇಳಿದ್ದರು. ಆಚರಣೆ ಮನೆಯಲ್ಲಿ ಇರಬೇಕು. ದೇಶ ಸಮುದಾಯ ಅಂತ ಬಂದಾಗ ನಾವೆಲ್ಲಾ ಹಿಂದೂಗಳು ಎಂದು ಶ್ರೀಗಳು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡೆರಿ ಎಜುಕೇಶನ್ (CBSE) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಬಿಗ್‌ ಬಾಸ್‌ನಿಂದ ಗೌತಮಿ ಬಳಿಕ ಹೊರಬಂದ ಧನರಾಜ್‌ ಆಚಾರ್‌!ಭೀಕರ ಅಪಘಾತದಲ್ಲಿ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ದುರ್ಮರಣಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: 'ಮಗನನ್ನ ಗಲ್ಲಿಗೇರಿಸಿದರೂ ಬೇಸರವಿಲ್ಲ'- ಸಂಜಯ್ ತಾಯಿಘಾಜಿಯಾಬಾದ್‌ನಲ್ಲಿ ಬೆಂಕಿಗೆ ಆಹುತಿಯಾದ ಮನೆ - ಮಕ್ಕಳು ಸೇರಿ ನಾಲ್ವರ ದುರ್ಮರಣನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟ - 70 ಮಂದಿ ಸಾವುಮ್ಯಾಜಿಕ್‌ ಮಶ್ರೂಮ್‌ ಮಾದಕ ದ್ರವ್ಯ ಎಂದು ಪರಿಗಣಿಸಲಾಗದು: ಹೈಕೋರ್ಟ್‌1 ಕೋಟಿಗೂ ಅಧಿಕ ವಂಚನೆ: ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲು..!ಸೈಫ್ ಅಲಿ ಖಾನ್ ಪ್ರಕರಣ - ಮತ್ತೋರ್ವ ಆರೋಪಿಯ ಬಂಧನಟೀಂ ಇಂಡಿಯಾ ಪ್ರಕಟ – ರೋಹಿತ್‌ ಶರ್ಮಾಗೆ ನಾಯಕತ್ವದ ಹೊಣೆ