LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!

ಹಾವೇರಿ :ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಪಲ್ಟಿಯಾಗಿ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ದುರ್ಘಟನೆಯಲ್ಲಿ ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಮಂದಿ ಶಿಕ್ಷಕರು ಸರ್ಕಾರಿ ಬಸ್‌ ಮಾಡಿಕೊಂಡು ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹೋದರ ಎಚ್‌.ಡಿ ರೇವಣ್ಣ ಬಂಧನ ಬೆನ್ನಲ್ಲೇ ಆಪ್ತರೊಂದಿಗೆ ರಹಸ್ಯ ಮಾತುಕತೆ ನಡೆಸಿದ ಎಚ್‌ಡಿಕೆಉಗ್ರರ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ಹುತಾತ್ಮಸ್ಥಳ ಮಹಜರು, ಪರಿಶೀಲನೆ ನಡೆಸಿ ಪ್ರಜ್ವಲ್ ಸರ್ಕಾರಿ ನಿವಾಸಕ್ಕೆ ಬೀಗ ಜಡಿದ ಎಸ್ಐಟಿಲೈಂಗಿಕ ದೌರ್ಜನ್ಯ ಕೇಸ್: ಹೆಚ್ಡಿ ರೇವಣ್ಣ ಬಂಧಿಸಿದ ಎಸ್ಐಟಿ ಅಧಿಕಾರಿಗಳುಡಿಕೆ ಶಿವಕುಮಾರ್ ತೇಜೋವಧೆ: ಮೂವರ ವಿರುದ್ಧ ಎಫ್ಐಆರ್ ದಾಖಲುರುಚಿಕರವಾದ ಹೆಸರು ಬೇಳೆ ಹಲ್ವಾ ಮಾಡುವ ವಿಧಾನನೆಮ್ಮದಿಯ ವಾತಾವರಣ ಮನೆಯಲ್ಲಿ ಕಡಿಮೆಯಾಗುತ್ತಿದ್ದರೆ ಒಣ ಮೆಣಸಿನಕಾಯಿಯಿಂದ ಹೀಗೆ ಮಾಡಿ! ಪ್ರಶಾಂತ ಜೀವನನಡೆಸುತ್ತೀರಬೇಸಿಗೆಯಲ್ಲಿ ಎಳನೀರು ಸೇವನೆ ಅತ್ಯಂತ ಉಪಯುಕ್ತಪ್ರಜ್ವಲ್ ರೇವಣ್ಣ ವಿರುದ್ಧ ಮೊದಲೇ ಯಾಕೆ ಕ್ರಮ ಕೈಗೊಂಡಿಲ್ಲ: ನಿರ್ಮಲಾ ಸೀತಾರಾಮನ್ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ FIR