LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಂದೂ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಒಪ್ಪಿಸಿ: ಜ್ಞಾನವಾಪಿ ಸಮೀಕ್ಷಾ ತಂಡಕ್ಕೆ ಕೋರ್ಟ್ ಆದೇಶ

ವಾರಣಾಸಿ: ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದ ವೀಡಿಯೊಗ್ರಫಿ ನಡೆಸುತ್ತಿರುವ ಸಮೀಕ್ಷಾ ತಂಡಕ್ಕೆ ಸಮೀಕ್ಷೆಯ ವೇಳೆ ಕಂಡುಬಂದಿರುವ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಸಂರಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಎಎಸ್ಐ ಸಮೀಕ್ಷೆಯ ಸಮಯದಲ್ಲಿ ಕಂಡುಬರುವ ಹಿಂದೂ ಧರ್ಮಕ್ಕೆ ಮತ್ತು ಆರಾಧಾನ ಪದ್ಧತಿಗೆ ಅಥವಾ ಐತಿಹಾಸಿಕ ಅಥವಾ ಪುರಾತತ್ವದ ಹಿನ್ನೆಲೆಯಿಂದ ಪ್ರಕರಣಕ್ಕೆ ಸೂಕ್ತವಾಗಿದ್ದರೆ ಅವುಗಳ ಪಟ್ಟಿಯನ್ನು ಸಿದ್ಧಪಡಿಸಲು ಮತ್ತು ಎಲ್ಲಾ ವಸ್ತುಗಳನ್ನು ಸಂರಕ್ಷಿಸಲು ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶಿಸಿದೆ.

ಪಟ್ಟಿಯ ಪ್ರತಿಯನ್ನು ನ್ಯಾಯಾಲಯ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ನ್ಯಾಯಾಲಯ ಆದೇಶಿಸಿದೆ ಎಂದು ಹಿಂದೂ ಪರ ವಕೀಲ ಅನುಪಮ್ ದ್ವಿವೇದಿ ತಿಳಿದ್ದಾರೆ.

ಶಿವಲಿಂಗ, ಕಮಲದ ಕೆತ್ತನೆಗಳು, ಕಲಶ ಮತ್ತು ಪ್ರಾಚೀನ ಹಿಂದಿ ಭಾಷೆ ಸೇರಿದಂತೆ ಹಲವಾರು ಹಿಂದೂ ಧಾರ್ಮಿಕ ವಸ್ತುಗಳು ಸಮೀಕ್ಷೆಯ ಸಮಯದಲ್ಲಿ ಕಂಡುಬಂದಿವೆ ಎಂದು ಪ್ರಕರಣದಲ್ಲಿ ಹಿಂದೂ ಕಡೆಯವರು ಹೇಳಿಕೊಂಡ ನಂತರ ನ್ಯಾಯಾಲಯದ ಆದೇಶ ಬಂದಿದೆ. ಮಸೀದಿ ಮಂಡಳಿ ಇದನ್ನು ನಿರಾಕರಿಸಿದ್ದು, ವಸ್ತುಗಳು ಕೇವಲ ಮಸೀದಿಯ ವಾಸ್ತುಶಿಲ್ಪದ ಭಾಗವಾಗಿದೆ ಎಂದು ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ