LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ (ಜುಲೈ 5) ಶಾಲೆಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ.

ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ‘ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ.

https://bcsuddi.com/%e0%b2%89%e0%b2%b3%e0%b3%8d%e0%b2%b3%e0%b2%be%e0%b2%b2%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%86%e0%b2%af%e0%b2%a4%e0%b2%aa%e0%b3%8d%e0%b2%aa%e0%b2%bf-%e0%b2%b9%e0%b3%8a%e0%b2%b3%e0%b3%86/

ಐದು ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಒಂದರಿಂದ ಎಂಟರವರೆಗಿನ ತರಗತಿಹಳನ್ನು ತೆರೆಯಲು ನಿರ್ಧರಿಸಲಾಗಿದೆ‘ ಎಂದು ಬೀರೇನ್‌ ಸಿಂಗ್‌ ಅವರು ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ ಮೇ ಮೊದಲ ವಾರದಿಂದಲೇ ಶಾಲೆಗಳು ಮುಚ್ಚಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST