LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಟ್ ಆಂಡ್ ರನ್ ಕೇಸ್ ನಲ್ಲಿ ಗಿಚ್ಚಗಿಲಿಗಿಲಿ ಕಲಾವಿದ ಚಂದ್ರಪ್ರಭಾ

ಚಿಕ್ಕಮಗಳೂರು : ಗಿಚ್ಚಗಿಲಿ ಗಿಲಿ ಕಾಮಿಡಿ ಕಾರ್ಯಕ್ರಮದ ಕಲಾವಿದ ಚಂದ್ರಪ್ರಭಾಗೆ ಸೇರಿದ ಕಾರೊಂದು ಚಿಕ್ಕಮಗಳೂರಿನಲ್ಲಿ ಅಪಘಾತ ನಡೆಸಿ ಪರಾರಿಯಾದ ಘಟನೆ ನಡೆದಿದೆ.

ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾಮಿಡಿ ಕಿಲಾಡಿ ಚಂದ್ರಪ್ರಭಾ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಮಾಲ್ತೇಶ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯ