LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯ ಹಾಸ್ಯನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

ಮುಂಬೈ: ಬೀರಬಲ್ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ(84) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಹಿರಿಯ ಹಾಸ್ಯನಟನ ಸಾವಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!