ಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನ
ಹೊಸಪೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ವಿಜಯನಗರ ಜಿಲ್ಲೆಯ ರಾಷ್ಟಿçÃಯ ಆರೋಗ್ಯ ಅಭಿಯಾನದ ಜಿಲ್ಲಾ ಲೆಕ್ಕ ಪತ್ರ ವ್ಯವಸ್ಥಾಪಕರು (ಎಫ್‌ಎಮ್‌ಜಿ) ಹುದ್ದೆಗೆ ಅರ್ಜಿ ಆಹ್ವಾನಿಸಿ, ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಸಂಬAಧಿಸಿದAತೆ ಆಕ್ಷಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಜ.03ರ ಸಂಜೆ 5.30ರ ಒಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘದ ಉಪಾಧ್ಯಕ್ಷ ಡಾ. ಎಲ್.ಆರ್ ಶಂಕರ್ ನಾಯ್ಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.