LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿ.!

 

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ ನಡೆದಿದೆ.

ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!ಏರೋ ಇಂಡಿಯಾ 2025: ಪೊಲೀಸರಿಗಿನ್ನು ಆಹಾರ ಸರಬರಾಜು ಹೊಣೆ ಇಸ್ಕಾನ್‌ ಗೆ…!