LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೃದಯಾಘಾತಕ್ಕೆ 24 ವರ್ಷದ ಸುಂದರ ಯುವತಿ ಸಾವು

ಕೊಡಗು : ಎಂದಿನಂತೆ ಇಂದು ಬೆಳಗ್ಗೆ ಕೆಲಸಕ್ಕೆ ಹೊರಡಲು ರೆಡಿಯಾಗುವ ವೇಳೆ ಯುವತಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST