LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಚ್.ಎ.ಎಲ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಹೆಚ್.ಎ.ಎಲ್ (ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್) ನಲ್ಲಿ ವಿವಿಧ ಟ್ರೇಡ್‍ಗಳ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಫಿಟ್ಟರ್, ಮಷಿನಿμï್ಟ, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಅಂಡ್ ಫ್ರೋಗ್ರಾಮ್ ಅಸಿಸ್ಟಂಟ್, ಕಾಪೆರ್ಂಟರ್, ಫೌಂಡ್ರಿ-ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮಾರ್ಕರ್, ಸಿ.ಎನ್.ಜಿ. ಫ್ರೋಗ್ರಾಮರ್ ಕಂ ಆಪರೇಟರ್ ಟ್ರೇಡಗಳಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅಪ್ರೆಂಟಿಸ್ ತರಬೇತಿಯು ಒಂದು ವರ್ಷ ಅವಧಿಯದ್ದಾಗಿದೆ.  ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣಗೊಂಡು, ಸಂಬಂಧಪಟ್ಟ ಟ್ರೇಡ್‍ಗಳಲ್ಲಿ ಐ.ಟಿ.ಐ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗೆ ವೆಬ್‍ಸೈಟ್  www.apprenticeshipindia.gov.in ಅಥವಾ  www.halindia.com/career ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ನೊಂದಾಯಿಸಬಹುದು. ಅರ್ಜಿ ಸಲ್ಲಿಕೆಗೆ ಅ.10 ಕೊನೆಯ ದಿನವಾಗಿದೆ.

ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ ಅಥವಾ ಸ್ವ-ದೃಢೀಕೃತ ರಿಸಲ್ಟ್‍ಶೀಟ್, ಜಾತಿ ಮತ್ತು ಆದಾಯ, ಅಂಗವಿಕಲರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ ಜೆರಾಕ್ಸ್, ಅಭ್ಯರ್ಥಿಯ 4 ಭಾವಚಿತ್ರಗಳು ಹಾಗೂ  ಎನ್‍ಸಿವಿಟಿ ಎಮ್‍ಐಎಸ್ (ಓಅಗಿಖಿ ಒIS) ತಂತ್ರಾಂಶದಲ್ಲಿ ನೊಂದಣಿಯಾದ ಕುರಿತ ವಿವರಗಳನ್ನು ಅರ್ಜಿ ಸಲ್ಲಿಸುವಾಗ ಭರ್ತಿಮಾಡಬೇಕು.  ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ನೊಂದಾಯಿಸಿಕೊಳ್ಳಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 9945587060, 7022459064, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರ