LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಣ್ಣು ಭ್ರೂಣ ಹತ್ಯೆ - ಪ್ರಮುಖ ಆರೋಪಿ ಬಂಧನ

ಮಂಡ್ಯ :ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಬಂಧಿತ ಪ್ರಮುಖ ಆರೋಪಿ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಈಗಾಗಲೇ ಭ್ರೂಣ ಹತ್ಯೆ ಕೇಸ್​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಅಭಿಷೇಕ್ ಪಾಂಡವಪುರ ತಾಲೂಕಿನ ಎಂ ಶೆಟ್ಟಿಹಳ್ಳಿ ನಿವಾಸಿ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ