LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆತ್ತವರು ಮನೆಗೆ ಬರುವಾಗ ಕಾರಿನೊಳಗೆ ನಾಲ್ಕು ಮಕ್ಕಳ ಮೃತದೇಹಗಳು ಪತ್ತೆ

ಗುಜರಾತಿನ ಅಮ್ರೇಲಿ ಜಿಲ್ಲೆಯಲ್ಲಿ ಲಾಕ್ ಹಾಕಿದ ಕಾರಿನೊಳಗೆ ಆಟವಾಡುತ್ತಿದ್ದ ಮಕ್ಕಳು ಉಸಿರುಗಟ್ಟಿ ಸಾವಿಗೀಡಾಗಿವೆ. ಜಿಲ್ಲೆಯ ರಾಂಧಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. 2 ರಿಂದ 7 ವರ್ಷದೊಳಗಿನ ಈ ಮಕ್ಕಳು ಲಾಕ್ ಹಾಕಿದ ಕಾರಿನೊಳಗೆ ಉಸಿರುಗಟ್ಟಿ ಸತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮಕ್ಕಳ ಹೆತ್ತವರು ಭರತ್ ಮಂದಾನಿ ಕೃಷಿ ತೋಟದಲ್ಲಿ ಕೆಲಸ ಮಾಡಲು ಅಂದು ಬೆಳಗ್ಗೆ 7.30ರ ವೇಳೆಗೆ ಹೋಗಿದ್ದರು. ಆಗ ಅವರ ಏಳು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದರು. ಅವರಲ್ಲಿ ನಾಲ್ವರು ಮಕ್ಕಳು ಮನೆ ಸಮೀಪ ನಿಲ್ಲಿಸಿದ್ದ ತೋಟದ ಮಾಲೀಕನ ಕಾರಿನೊಳಗೆ ಹೋಗಿ ಆಟವಾಡುತ್ತಿದ್ದರು.

ಆದರೆ ಅಂದು ಸಂಜೆ ಮಕ್ಕಳ ಹೆತ್ತವರು ಹಾಗೂ ಮಾಲೀಕರು ವಾಪಸ್ ಬಂದಾಗ ಕಾರಿನೊಳಗೆ ಮಕ್ಕಳ ಮೃತದೇಹಗಳು ಕಂಡುಬಂದವು. ಅಮ್ರೇಲ್ ಪೊಲೀಸ್ ಠಾಣೆಯಲ್ಲಿ ಇದೊಂದು ಅಚಾನಕ್ ಆಗಿ ಸಂಭವಿಸಿದ ಘಟನೆ ಎಂದು ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!