ಹೆಲಿಕಾಪ್ಟರ್‌ನಲ್ಲಿ ಹತ್ತಿ ಕೂರುವಾಗ ಜಾರಿ ಬಿದ್ದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್‌ನಲ್ಲಿ ಹತ್ತಿ ಕೂರುವಾಗ ಜಾರಿ ಬಿದ್ದಿದ್ದಾರೆ. ಹೌದು. ಮಮತಾ ಬ್ಯಾನರ್ಜಿ ಅವರು ಇಂದು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಏರಿದ ನಂತರ ಆಸನದ ಮೇಲೆ ಕುಳಿತುಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದಾರೆ. ತಕ್ಷಣವೇ ಭದ್ರತಾ ಸಿಬ್ಬಂದಿ ಸಹಾಯ ಮಾಡಿದ್ದಾರೆ. ಜಾರಿ ಬಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್‌ಗೆ ಮುಂದುವರಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.