LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೆಲ್ಮೆಟ್‌ ಹಾಕದೆ ಕಾರು ಚಲಾಯಿಸಿದಕ್ಕೆ ಚಾಲಕನಿಗೆ ದಂಡ!

ಹೆಲ್ಮೆಟ್‌ ಹಾಕದೆ ದ್ವಿಚಕ್ರ ವಾಹನ ಚಲಾಯಿಸುವವರಿಗೆ ದಂಡ ಹಾಕೋದನ್ನ ಕೇಳಿರುತ್ತೇವೆ. ಆದರೆ ಇಲ್ಲೊಂದು ಕಡೆ ಟ್ರಾಫಿಕ್‌ ಪೊಲೀಸ್‌ ಕಾರ್‌ ಡ್ರೈವ್‌ ಮಾಡುವಾಗ ಹೆಲ್ಮೆಟ್‌ ಧರಿಸಿಲ್ಲ ಎಂದು ಚಾಲಕರೊಬ್ಬರಿಗೆ 1 ಸಾವಿರ ರೂ. ದಂಡ ವಿಧಿಸಿದ್ದಾರೆ.

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರ್‌ ಚಲಾಯಿಸುವಾಗ ಹೆಲ್ಮೆಟ್‌ ಧರಿಸದಿದ್ದಕ್ಕೆ ಪತ್ರಕರ್ತರೊಬ್ಬರಿಗೆ 1000 ರೂ. ದಂಡ ವಿಧಿಸಲಾಗಿದೆ.
ಇದರ ಕುರಿತು ತನಿಖೆ ನಡೆದಿದ್ದು, ದಂಡವನ್ನು ಹಿಂಪಡೆಯುವಂತೆ ಸಂಚಾರ ಪೊಲೀಸರಿಗೆ ಮನವಿ ಮಾಡಲಾಗಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯ