LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊರಗುತ್ತಿಗೆ ಆಧಾರದ ಮೇಲೆ  ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

 

ದಾವಣಗೆರೆ; ಜಗಳೂರು ಪಟ್ಟಣ ಪಂಚಾಯತಿಗಳಲ್ಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ವಿಶೇಷ ನೇಮಕಾತಿಯಡಿ ಅರ್ಜಿ ಆಹ್ವಾನಿಸಿ, ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಸಿದ ಪೌರಕಾರ್ಮಿಕರು ಸಿದ್ದ ಪಡಿಸಿದ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್. http://davanageredudc.mrc.gov.in ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಗಳೂರು ಪಟ್ಟಣ ಪಂಚಾಯಿತಿಯ ಸೂಚನಾ ಫಲಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕೃತ ವೆಬ್ ಸೈಟ್‍ಗಳಲ್ಲಿ ವೀಕ್ಷಿಸಬಹುದು. ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಜಗಳೂರು ಅಥವಾ ಈ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್. http://davanageredudc.mrc.gov.in  ಸಂಪರ್ಕಿಸಲು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನೂಕುನುಗ್ಗಲು - ಮಹಿಳೆ ಅಸ್ವಸ್ಥ, ಯುವತಿಗೆ ಕಿರುಕುಳತಿಳಿಸಾರು ಮಾಡುವ ವಿಧಾನ..!ಪೈನಾಪಲ್‌ ಹಣ್ಣಿನ ಆರೋಗ್ಯ ಪ್ರಯೋಜನಗಳು