LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸಪೇಟೆ: ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ

 

ಹೊಸಪೇಟೆ : ಜೆಸ್ಕಾಂ ನಗರ ವಿಭಾಗದ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಮತ್ತು ಇತರೆ ದುರಸ್ತಿ ಕಾರ್ಯ ಕೈಗೊಳ್ಳುವ ಕಾರಣ ಸೆ.13 ಬುಧವಾರ ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು:

ಬಸವೇಶ್ವರ ಬಡಾವಣೆ, ಜಬ್ಬಲ್ ಸರ್ಕಲ್, ಪುನೀತ್ ರಾಜ್‌ಕುಮಾರ್ ವೃತ್ತ, ರಾಜೀವ ನಗರ, ರೈಲ್ವೆ ಸ್ಟೆಷನ್, ಅಮರಾವತಿ, ಚಿತ್ತಿವಾಡ್ಗಿ, ಶುಗರ್ ಫ್ಯಾಕ್ಟರಿ, ಹಂಪಿ ರೋಡ್, ನೌಕರರ ಕಾಲೋನಿ, ಗಾಂಧಿ ಸರ್ಕಲ್, ಬಸ್ ನಿಲ್ದಾಣ, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿ