LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ ಕಂಪನಿ ಘೋಷಿಸಿದ ಎಲಾನ್ ಮಸ್ಕ್‌

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಮತ್ತೊಂದು ಹೊಸ ಕಂಪನಿಯನ್ನು ಘೋಷಿಸಿದ್ದಾರೆ. 'xAI' ಎಂಬುದು ನೂತನ ಕಂಪನಿಯ ಹೆಸರು. "ಬ್ರಹ್ಮಾಂಡದ ನಿಜವಾದ ಸ್ವರೂಪವನ್ನು ಅರ್ಥಮಾಡಿಕೊಳ್ಳುವುದು ಈ ಸಂಸ್ಥೆಯ ಗುರಿ" ಎಂದು ಅದರ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ. ನಮ್ಮ ಗುರಿ ಸಾಧಿಸಲು ನಮ್ಮ ಈ ಮುಂಚಿನ ಕಂಪನಿಗಳಾದ ಟೆಸ್ಲಾ ಹಾಗೂ ಟ್ವಿಟ್ಟರ್ ಜೊತೆಗೆ ಒಟ್ಟಾಗಿ ಕೆಲಸ ಮಾಡಲಿದ್ದೇವೆ. ಈ ಮೂಲಕ ನಮ್ಮ ವಿಷನ್ ಸಾಧಿಸಲಿದ್ದೇವೆ ಎಂಬ ಅಂಶಗಳು ವೆಬ್‌ಸೈಟ್‌ನಲ್ಲಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!