LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

 

   ದಾವಣಗೆರೆ : ಪರಿಶಿಷ್ಟ ಜಾತಿ ವಿಶೇಷ ಘಟಕ ಮತ್ತು ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದವರು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸ್ಥಾಪಿಸುವ ಜವಳಿ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜವಳಿ ಘಟಕಗಳಿಗೆ ಶೇ.75 ರಷ್ಟು ಅಥವಾ ಗರಿಷ್ಠ ರೂ.2. ಕೋಟಿಗಳವರೆಗೆ ಸಹಾಯಧನ ಪಡೆಯಬಹುದು.  ಜವಳಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಅವಶ್ಯವಾದ ನಿವೇಶನ, ಕಟ್ಟಡ ಹೊಂದಿರುವವರಾಗಿರಬೇಕು.

ಆಸಕ್ತರು ಜವಳಿ ಉತ್ಪಾದನಾ ಉದ್ದಿಮೆದಾರರು ಅವಶ್ಯವಿರುವ ದಾಖಲಾತಿಗಳೊಂದಿಗೆ ಡಿಸೆಂಬರ್ 18 ರೊಳಗಾಗಿ  ಕೈಮಗ್ಗ ಮತ್ತು ಜವಳಿ ಇಲಾಖೆಯ ಕಚೇರಿಗೆ ಸಲ್ಲಿಸುವುದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ದಾವಣಗೆರೆ ರಾಮಾಂಜನೇಯ ಪ್ಲಾಜಾ ಕಾಲೇಜ್ ರಸ್ತೆ, ನಿಟ್ಟುವಳ್ಳಿ. ದಾವಣಗೆರೆ-577004. ದೂ ಸಂಖ್ಯೆ: 08192-262362 ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!