LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು ಇಲ್ಲಿವೆ

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಸ್ಥಗಿತಗೊಂಡು ಸರಿಸುಮಾರು ಒಂದೂವರೆ ವರ್ಷ ಕಳೆದಿದೆ. ಆದರೆ ಸರ್ಕಾರ ಜುಲೈ ಮುಂದಿನ ವಾರದಲ್ಲಿ ಹೊಸ ಪಡಿತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಬಹುದು ಎಂದು ಹೇಳಲಾಗುತ್ತಿದೆ.

ಮೊನ್ನೆ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್‌. ಮುನಿಯಪ್ಪಾವರು ಕೂಡ ಅಧೀಕಾರಿಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ.

ಹೀಗಾಗಿ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯವಾಗಿವೆ.
»ಪವೋಟರ್‌ ಐಡಿ ಆಧಾರ್‌ ಕಾರ್ಡ್‌ ಇತ್ತೀಚಿನ ಪಾರ್ಸ್‌ ಪೋರ್ಟ್‌ ಸೈಜ್‌ ಭಾವಚಿತ್ರ »ಮೊಬೈಲ್‌ ಸಂಖ್ಯೆ > ಸ್ವಯಂ ಘೋಷಿತ ಪ್ರಮಾಣ ಪತ್ರ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ